ಕೊರೊನಾದಿಂದ ತೀವ್ರ ಸಂಕಷ್ಟಕ್ಕೀಡಾಗಿರುವ ಜನರಿಗೆ ಪ್ರತಿ ತಿಂಗಳು ಉಚಿತವಾಗಿ ಹತ್ತು ಕಿಲೋ ಅಕ್ಕಿ ನೀಡಬೇಕೆಂದು ಪ್ರಾರಂಭದಿಂದಲೂ ಒತ್ತಾಯಿಸುತ್ತಾ ಬಂದಿದ್ದೇನೆ.@PMOIndia ಈಗಲಾದರೂ ಎಚ್ಚೆತ್ತುಕೊಳ್ಳಿ. ಕೊರೊನಾ ಕಷ್ಟ ಕೊನೆಯಾಗುವ ವರೆಗಾದರೂ ಹತ್ತು ಕಿಲೋ ಅಕ್ಕಿ ನೀಡಿ ಪುಣ್ಯ ಕಟ್ಕೊಳ್ಳಿ. 3/6#Corona2ndWave
ಔಷಧಿ,ಆಮ್ಲಜನಕ, ವೆಂಟಿಲೇಟರ್ ಕೊಡಿ ಎಂದು @PMOIndia ಅವರನ್ನು ಬೇಡುತ್ತಿರುವ @CMofKarnataka ಅವರನ್ನು ಕಂಡಾಗ ಕನಿಕರ ಮೂಡುತ್ತಿದೆ. 25 @BJP4Karnataka ಸಂಸದರು ಎಲ್ಲಿ ಅಡಗಿ ಕೂತಿದ್ದಾರೆ? ಅವರನ್ನು ದೆಹಲಿಗೆ ಅಟ್ಟಿ ರಾಜ್ಯದ ನ್ಯಾಯಬದ್ಧ ಪಾಲಿಗಾಗಿ ಪ್ರಧಾನಿ ಮನೆ ಮುಂದೆ ಧರಣಿ ಕೂರಿಸಿ. 6/6