ಗುರುವಾರ , ಅಕ್ಟೋಬರ್ 21, 2021
24 °C

ಮುಸ್ಲಿಮರ ತುಷ್ಟೀಕರಣಕ್ಕೆ ಸಿದ್ದರಾಮಯ್ಯ ಹೇಳಿಕೆ: ಜೋಶಿ ಟೀಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಧಾರವಾಡ:‘ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷ ತುಷ್ಟೀಕರಣದ ರಾಜಕಾರಣ ಮಾಡಿದೆ. ಹಿಂದೆ ಮೋಹನಚಂದ್ ಎಂಬ ಇನ್‌ಸ್ಪೆಕ್ಟರ್‌ ಸಾವಿಗೀಡಾದಾಗ ಸೋನಿಯಾ ಗಾಂಧಿ ಅತ್ತಿರಲಿಲ್ಲ. ಆದರೆ, ಉಗ್ರವಾದಿ ಸತ್ತಾಗ ಅತ್ತಿದ್ದರು. ಮುಸಲ್ಮಾನರ ತುಷ್ಟೀಕರಣಕ್ಕಾಗಿ ಈ ರೀತಿಯ ಹೇಳಿಕೆಯನ್ನು ಸಿದ್ದರಾಮಯ್ಯ ನೀಡಿದ್ದಾರೆ’ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಟೀಕಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು