ಶನಿವಾರ, ನವೆಂಬರ್ 28, 2020
25 °C

‘ಸಿ ವೋಟರ್‌’ ಸಮೀಕ್ಷೆ: ಶಿರಾ, ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿಗೆ ಗೆಲುವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜರಾಜೇಶ್ವರಿನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ‘ಸಿ ವೋಟರ್‌’ ಮತದಾನೋತ್ತರ ಸಮೀಕ್ಷೆ ಹೇಳಿದೆ.

ಎರಡೂ ಕ್ಷೇತ್ರಗಳಲ್ಲಿ ನವೆಂಬರ್‌ 3ರಂದು ಮತದಾನ ನಡೆದಿತ್ತು. ನ.10 ರಂದು ಮತ ಎಣಿಕೆ ನಡೆಯಲಿದೆ. ಬಿಜೆಪಿ ಅಭ್ಯರ್ಥಿಗಳಾದ ಮುನಿರತ್ನ ಮತ್ತು ಡಾ. ರಾಜೇಶ್‌ ಗೌಡ ಗೆಲುವು ಸಾಧಿಸಲಿದ್ದಾರೆ ಎಂದು ‘ಸಿ ವೋಟರ್‌’ ಸಮೀಕ್ಷೆ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು