ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಮಾರ್ಟ್‌ ಸಿಟಿ: ಹುಬ್ಬಳ್ಳಿ–ಧಾರವಾಡ ಪ್ರಥಮ

Last Updated 22 ನವೆಂಬರ್ 2020, 19:07 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಸ್ಮಾರ್ಟ್ ಸಿಟಿ ಯೋಜನೆಯಡಿ ಅನುಷ್ಠಾನಗೊಳಿಸುವ ಕಾಮಗಾರಿಗಳ ಆಧಾರದ ಮೇಲೆ ಕೇಂದ್ರ ನಗರಾಭಿವೃದ್ಧಿ ಸಚಿವಾಲಯ ನೀಡುವ ರ‍್ಯಾಂಕಿಂಗ್‌ನಲ್ಲಿ ಹುಬ್ಬಳ್ಳಿ–ಧಾರವಾಡಕ್ಕೆ ರಾಜ್ಯದಲ್ಲಿ ಮೊದಲ ಸ್ಥಾನ ಲಭಿಸಿದೆ.

ದಾವಣಗೆರೆ ಮತ್ತು ತುಮಕೂರು ಕ್ರಮವಾಗಿ ನಂತರದ ಎರಡು ಸ್ಥಾನಗಳನ್ನು ಪಡೆದುಕೊಂಡಿವೆ.

ಹುಬ್ಬಳ್ಳಿ–ಧಾರವಾಡ ದೇಶದಲ್ಲಿ 13ನೇ ಸ್ಥಾನ ಪಡೆದಿದ್ದು, ರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕ ಒಟ್ಟಾರೆಯಾಗಿ ನಾಲ್ಕನೇ ಸ್ಥಾನ ಪಡೆದುಕೊಂಡಿದೆ ಎಂದು ಇಲ್ಲಿನ ಸ್ಮಾರ್ಟ್ ಸಿಟಿ ಯೋಜನೆಯ ವಿಶೇಷಾಧಿಕಾರಿ ಎಸ್.ಎಚ್. ನರೇಗಲ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT