ಮಂಗಳವಾರ, ಜುಲೈ 5, 2022
27 °C

ಸೌಂದರ್ಯ ಜಗದೀಶ್‌ ಪ್ರಕರಣ: ಮಹಿಳೆ ಮೇಲೆ ಹಲ್ಲೆ- ಭದ್ರತಾ ಸಿಬ್ಬಂದಿ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಎದುರು ಮನೆಯಲ್ಲಿ ಕೆಲಸಕ್ಕಿದ್ದ ಮಹಿಳೆ ಹಾಗೂ ತಾಯಿಯ ಮೇಲೆ ಹಲ್ಲೆ ಮಾಡಿದ್ದ ಪ್ರಕರಣದ ಸಂಬಂಧ ನಿರ್ಮಾಪಕ ಸೌಂದರ್ಯ ಜಗದೀಶ್‌ ಅವರ ಮನೆಯ ಭದ್ರತಾ ಸಿಬ್ಬಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

‘ಭದ್ರತಾ ಸಿಬ್ಬಂದಿ ಬಾಲಾಜಿ ಕಾತಿ ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಆರೋಪಿಗಳಾದ ರೇಖಾ ಜಗದೀಶ್‌, ಅವರ ಮಗ ಸ್ನೇಹಿತ್, ಚಾಲಕ ರಕ್ಷಿತ್, ಭುವನಾ, ಲತಾ ಹಾಗೂ ಬೌನ್ಸರ್‌ಗಳಾದ ನಿಖಿಲ್, ಕುಮಾರ್, ರೋಹಿತ್, ಅಶೋಕ ತಲೆಮರೆಸಿಕೊಂಡಿದ್ದಾರೆ. ಅವರ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಲಾಗಿದೆ. ಆರೋಪಿಗಳ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಅವರ ಕುಟುಂಬದವರಿಂದ ಹೇಳಿಕೆ ಪಡೆಯಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.    

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು