ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂತ್ರಾಲಯ: ಮೂಲ ಸಂಸ್ಥಾನ ಪ್ರತಿಮೆಗಳಿಗೆ ವಿಶೇಷ ಪೂಜೆ

Last Updated 16 ನವೆಂಬರ್ 2020, 9:30 IST
ಅಕ್ಷರ ಗಾತ್ರ

ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ದೀಪಾವಳಿ ಬಲಿಪಾಡ್ಯಮಿ ದಿನದಂದು ಸಂಸ್ಥಾನದ ಮೂಲ ಪ್ರತಿಮೆಗಳಿಗೆ ವಿಶೇಷ ಪೂಜೆ ನೆರವೇರಿಸಲಾಯಿತು.

ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಬ್ರಹ್ಮ ಕರಾರ್ಚಿತ ಮೂಲ ರಾಮಮೂರ್ತಿ ಹಾಗೂ ಇತರೆ ಪ್ರತಿಮೆಗಳಿಗೆ ಅಭಿಷೇಕ, ಮಹಾಮಂಗಳಾರತಿ ನೆರವೇರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT