ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿರೇಮಠಗೆ ‘ಬಾದ್‌ಶಾ ಖಾನ್ ಪ್ರಶಸ್ತಿ’

Last Updated 27 ಅಕ್ಟೋಬರ್ 2022, 21:00 IST
ಅಕ್ಷರ ಗಾತ್ರ

ಧಾರವಾಡ: ಸಮಾಜ ಪರಿವರ್ತನ ಸಮುದಾಯದ ಸಂಸ್ಥಾಪಕ ಎಸ್.ಆರ್.ಹಿರೇಮಠ ಅವರಿಗೆ ಮಧ್ಯಪ್ರದೇಶದ ಗ್ವಾಲಿಯರ್‌ನ ಐಟಿಎಂ ವಿಶ್ವವಿದ್ಯಾಲಯ ‘ಬಾದ್‌ಶಾ ಖಾನ್‌ ಸ್ಮಾರಕ ಪ್ರಶಸ್ತಿ‘ ನೀಡಿ ಗೌರವಿಸಿದೆ.ಪ್ರಶಸ್ತಿ ₹ 1 ಲಕ್ಷ ನಗದು ಮತ್ತು ಪ್ರಶಂಸಾಪತ್ರ ಒಳಗೊಂಡಿದೆ.

ಗಡಿನಾಡಿನ ಗಾಂಧಿ ಎಂದೇ ಹೆಸರಾದ ಸ್ವಾತಂತ್ರ್ಯ ಹೋರಾಟಗಾರ ಖಾನ್ ಅಬ್ದುಲ್ ಗಫಾರ್ ಖಾನ್ ಅವರ ಸ್ಮರಣಾರ್ಥ ಪ್ರಶಸ್ತಿಯನ್ನು ನೀಡಲಾಗುತ್ತದೆ.

ಹಿರೇಮಠ ಅವರ ಹೋರಾಟ ಗಳನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾ ಗಿದೆ ಎಂದು ವಿಶ್ವವಿದ್ಯಾಲಯ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT