ಸೋಮವಾರ, ಸೆಪ್ಟೆಂಬರ್ 20, 2021
20 °C

ಅವನ್ಯಾರು ಹೇಳುವುದಕ್ಕೆ? ಸಿದ್ದರಾಮಯ್ಯ ವಿರುದ್ಧ ಶ್ರೀನಿವಾಸ ಪ್ರಸಾದ್‌ ಆಕ್ರೋಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: ಬಿಜೆಪಿ ದಲಿತರನ್ನು ಸಿಎಂ ಮಾಡಲಿ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಶ್ರೀನಿವಾಸ ಪ್ರಸಾದ್‌, ‘ಅವನ್ಯಾರು ಹೇಳುವುದಕ್ಕೆ’ ಎಂದು ಸಂಸದ ವಿ.ಶ್ರೀನಿವಾಸ ಪ್ರಸಾದ್‌ ಪ್ರಶ್ನಿಸಿದರು.

ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಅವರು, ‘ವಿರೋಧ ಪಕ್ಷದಲ್ಲಿರುವವರು ಈ ರೀತಿ ಹೇಳಿಕೆ ಕೊಡುವುದೇ? ಅವರು ಸಿ.ಎಂ ಆಗಿದ್ದಾಗ ಮುಂದಿನ ಬಾರಿಗೆ ದಲಿತರನ್ನು ಮುಖ್ಯ‌ಮಂತ್ರಿ ಮಾಡುತ್ತೇನೆ’ ಎನ್ನುತ್ತಿದ್ದರು. ಆಮೇಲೆ ಮಾತು ಬದಲಿಸಿ, ನಾನೇ ಮುಂದಿನ ಮುಖ್ಯಮಂತ್ರಿ ಎಂದು ಅಂಬಾರಿ ಮೇಲೆ ಕುಳಿತುಕೊಂಡು ಬಂದರು’ ಎಂದು ವ್ಯಂಗ್ಯವಾಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು