SSLC ಅಂತಿಮ ವೇಳಾಪಟ್ಟಿ ಪ್ರಕಟ
ಮಾರ್ಚ್ 31ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ: ಇಲ್ಲಿದೆ ವೇಳಾಪಟ್ಟಿ

ಬೆಂಗಳೂರು: 2022–23ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ನಡೆಸಲು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿರ್ಧಿಸಿದೆ.
ಅಂತಿಮ ವೇಳಾಪಟ್ಟಿಯನ್ನು ಮಂಡಳಿಯ ಅಂತರ್ಜಾಲ www.sslc.karnataka.gov.in ನಲ್ಲಿ ಪ್ರಕಟಿಸಲಾಗಿದ್ದು, ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳ ಫಲಕಗಳಲ್ಲಿ ಅಳವಡಿಸಲು, ಎಲ್ಲ ವಿದ್ಯಾರ್ಥಿಗಳಿಗೂ ಮಾಹಿತಿ ನೀಡಲು ಮಂಡಳಿ ಸೂಚಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.