ಬೆಂಗಳೂರು: 2022–23ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಮಾರ್ಚ್ 31ರಿಂದ ರಾಜ್ಯದ 3,305 ಕೇಂದ್ರಗಳಲ್ಲಿ ನಡೆಯಲಿದೆ.
ಮಾರ್ಚ್ 31ರಂದು ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ (100 ಅಂಕಗಳು), ಏಪ್ರಿಲ್ 3ರಂದು ಗಣಿತ (80 ಅಂಕಗಳು), 6ರಂದು ದ್ವಿತೀಯ ಭಾಷೆ ಇಂಗ್ಲಿಷ್, ಕನ್ನಡ (80 ಅಂಕಗಳು), 8ರಂದು ಎಂಜಿ ನಿಯರಿಂಗ್, ಅರ್ಥಶಾಸ್ತ್ರ ಸೇರಿ ದಂತೆ ಇತರೆ ವಿಷಯಗಳ (ಜೆಟಿಎಸ್ ಶಾಲೆಯ ವಿದ್ಯಾರ್ಥಿಗಳಿಗೆ) ಪರೀಕ್ಷೆಗಳು ನಡೆಯಲಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.