ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಆರಂಭ

Last Updated 21 ಸೆಪ್ಟೆಂಬರ್ 2020, 21:35 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರದಿಂದ ಆರಂಭಗೊಂಡಿದ್ದು, ಸೋಂಕು ದೃಢಪಟ್ಟ ವಿದ್ಯಾರ್ಥಿಗಳಿಗೆ ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಿಕೊಡಲಾಗಿದೆ.

ಕೋವಿಡ್ ಆತಂಕದಿಂದ ಜುಲೈನಲ್ಲಿ ನಡೆದ ಪರೀಕ್ಷೆಯಲ್ಲಿ 15 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಬರೆದಿರಲಿಲ್ಲ. ಆ
ವಿದ್ಯಾರ್ಥಿಗಳಿಗೆ ಪ್ರಥಮ ಅವಕಾಶ ಎಂದು ಪರಿಗಣಿಸಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿದೆ.

700ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯುತ್ತಿದ್ದು, ಎಲ್ಲ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಪರೀಕ್ಷಾ ಮಂಡಳಿಯ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT