ಮಾರ್ಚ್ 8ಕ್ಕೆ ರಾಜ್ಯ ಬಜೆಟ್

ಬೆಂಗಳೂರು: ಮಾರ್ಚ್ 4 ರಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಮಾ.8 ರಂದು ಬಜೆಟ್ ಮಂಡಿಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.
ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.
ಮಾರ್ಚ್ ಕೊನೆಯವರೆಗೆ ಕಲಾಪ ನಡೆಯಲಿದೆ. ಮಾ.4 ಮತ್ತು 5 ರಂದು ‘ಒಂದು ದೇಶ ಒಂದು ಚುನಾವಣೆ’ ಕುರಿತು ಚರ್ಚೆ ನಡೆಸಲಾಗುವುದು ಎಂದು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.