ಶನಿವಾರ, ಸೆಪ್ಟೆಂಬರ್ 25, 2021
30 °C

ಜ.21ರಂದು ರಾಜ್ಯದಾದ್ಯಂತ ‘ದಾಸೋಹ ದಿನ’ ಆಚರಿಸಲು ಸರ್ಕಾರ ನಿರ್ಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರಸ್ವಾಮೀಜಿ ಅವರು ಲಿಂಗೈಕ್ಯರಾದ ಜನವರಿ 21ರಂದು ರಾಜ್ಯದಾದ್ಯಂತ ‘ದಾಸೋಹ ದಿನ’ ಆಚರಿಸಲು ನಿರ್ಧರಿಸಿರುವ ರಾಜ್ಯ ಸರ್ಕಾರ, ಈ ಸಂಬಂಧ ರೂಪುರೇಷೆ ಸಿದ್ಧಪಡಿಸಿಕೊಳ್ಳಲು ಆದೇಶ ಹೊರಡಿಸಿದೆ.

ದಾಸೋಹ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ಸಂಬಂಧಪಟ್ಟ ಇಲಾಖೆಗಳು ಸಿದ್ಧತೆ ಮಾಡಿಕೊಂಡು ಕಾರ್ಯಕ್ರಮ ಜಾರಿಗೊಳಿಸಲು ಅಗತ್ಯ ಕ್ರಮ ವಹಿಸುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು