ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಿನಿ ವಿಧಾನಸೌಧ ಇನ್ನು ಮುಂದೆ ‘ತಾಲ್ಲೂಕು ಆಡಳಿತ ಸೌಧ’: ಸರ್ಕಾರ ಆದೇಶ

Last Updated 16 ನವೆಂಬರ್ 2021, 12:56 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿರುವ ಮಿನಿ ವಿಧಾನಸೌಧವನ್ನು ‘ತಾಲ್ಲೂಕು ಆಡಳಿತ ಸೌಧ’ ಎಂದು ಮರುನಾಮಕರಣ ಮಾಡಲು ರಾಜ್ಯ ಬಿಜೆಪಿ ಸರ್ಕಾರ ನಿರ್ಧರಿಸಿದೆ.

‘ಕನ್ನಡ ನಾಡು ನುಡಿ ಸಂಸ್ಕೃತಿಗೆ ಪೂರಕವಾಗಿ ಮಿನಿ ಎಂಬ ಆಂಗ್ಲ ಭಾಷೆಯ ಪದದ ಬದಲಿಗೆ ಕನ್ನಡ ಪದ ಬಳಸಲು ನಿರ್ಧರಿಸಲಾಗಿದೆ’ ಎಂದು #ತಾಲ್ಲೂಕುಆಡಳಿತಸೌಧ ಎಂಬ ಹ್ಯಾಷ್‌ಟ್ಯಾಗ್ ಸಹಿತ ಬಿಜೆಪಿ ಟ್ವೀಟ್ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT