ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಲಿಜ ಅಭಿವೃದ್ಧಿ ನಿಗಮ ಸ್ಥಾಪನೆ: ರಾಜ್ಯ ಸರ್ಕಾರ ಆದೇಶ

Last Updated 10 ಮಾರ್ಚ್ 2023, 20:21 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಬಲಿಜ ಸಮುದಾಯ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬಲಿಜ, ಬಲಜಿಗ, ಬಣಜಿಗ, ಗೌಡ ಬಣಜಿಗ, ನಾಯ್ಡು, ತೆಲಗ ಬಲಿಜಿಗ, ತೆಲಗ ಬಣಜಿಗ, ಶೆಟ್ಟಿ ಬಲಿಜ, ಶೆಟ್ಟಿ ಬಣಜಿಗ,ಬಣಜಿಗ ಶೆಟ್ಟಿ, ದಾಸರ ಬಲಿಜ, ದಾಸರ ಬಲಿಜಿಗ, ದಾಸರ ಬಣಜಿಗ,ದಾಸಬಣಜಿಗ,ಕಸ್ಟನ್, ಮುನ್ನೂರ, ಮುನ್ನಾರ, ಮುನ್ನೂರ್ ಕಾಪು, ಬಳೆಗಾರ,ಬಳೆ ಬಣಜಿಗ, ಬಳೆ ಬಲಜಿಗ, ಬಳೆ ಛೆಟ್ಟಿ, ಬಣಗಾರ ರೆಡ್ಡಿ(ಬಲಿಜ), ಜನಪ್ಪನ್, ಉಪ್ಪಾರ(ಬಲಿಜ), ತುಲೇರು ಜಾತಿಗಳ ಅಭಿವೃದ್ಧಿಗೆ ಈ ನಿಗಮ ಸ್ಥಾಪಿಸುವುದಾಗಿ ಆದೇಶದಲ್ಲಿ ತಿಳಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT