ಶುಕ್ರವಾರ, ಡಿಸೆಂಬರ್ 2, 2022
22 °C

ಸಾರಿಗೆ ನೌಕರರ ವಿರುದ್ಧ ಕಠಿಣ ಕ್ರಮ ಅನಿವಾರ್ಯ: ಸಿಎಂ ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಸಾರಿಗೆ ನೌಕರರು ಶೇ. 8 ವೇತನ ಹೆಚ್ಚಳಕ್ಕೆ ಒಪ್ಪಿ ಕೆಲಸ ಮಾಡಲಿ. ಇಲ್ಲದಿದ್ದರೆ ಕಠಿಣ ಕ್ರಮ ಅನಿವಾರ್ಯವಾಗುತ್ತದೆ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದರು.

ಇಲ್ಲಿ ಬುಧವಾರ ರಾತ್ರಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಗುರುವಾರ (ಏ.8) ಬೆಂಗಳೂರಿನಲ್ಲಿ ಮತ್ತೊಂದು ಹಂತದ ಸಭೆ ನಡೆಸಿ ನೌಕರರ ಮನವೊಲಿಕೆಗೆ ಪ್ರಯತ್ನಿಸುತ್ತೇನೆ. ಕೊನೆಯ ಬಾರಿಗೆ ವಿನಂತಿ ಮಾಡುತ್ತಿದ್ದೇನೆ. ಒಪ್ಪದಿದ್ದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತೇವೆ’ ಎಂದು ತಿಳಿಸಿದರು.

ಇದನ್ನೂ ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು