ಶನಿವಾರ, ಜುಲೈ 2, 2022
23 °C
ಹಿಂದೂ, ಮುಸ್ಲಿಮರ ಡಿಎನ್‌ಎ ಒಂದೇ: ಸುಬ್ರಹ್ಮಣಿಯನ್ ಸ್ವಾಮಿ ಪ್ರತಿಪಾದನೆ

‘ಮುಂದಿನ ಗುರಿ ಕೃಷ್ಣ ಜನ್ಮಭೂಮಿ’: ಸುಬ್ರಹ್ಮಣಿಯನ್ ಸ್ವಾಮಿ

‍ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ‘ರಾಮ ಜನ್ಮಭೂಮಿ ನಂತರ ಕೃಷ್ಣ ಜನ್ಮಭೂಮಿ ಹಾಗೂ ಕಾಶಿ ವಿಶ್ವನಾಥ ಮಂದಿರ ವಿವಾದಗಳೇ ನಮ್ಮ ಗುರಿ’ ಎಂದು ರಾಜ್ಯಸಭಾ ಸದಸ್ಯ ಸುಬ್ರಹ್ಮಣಿಯನ್ ಸ್ವಾಮಿ ತಿಳಿಸಿದರು.

ಮೈಸೂರು ಹಿಂದೂ ಫೋರಂ ಇಲ್ಲಿ ಶನಿವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು, ‘ಕೃಷ್ಣ
ಜನ್ಮಭೂಮಿ ಹಾಗೂ ಕಾಶಿ ವಿಶ್ವನಾಥಮಂದಿರಕ್ಕೆ ಸಂಬಂಧಿಸಿದ ಹಿಂದೂ,ಮುಸ್ಲಿಂ ವಿವಾದಗಳನ್ನೂ ಶಾಂತಿಯುತವಾಗಿಯೇ ಬಗೆಹರಿಸುತ್ತೇವೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು