ಸುನೀಲ ಸಂಕ ನಾಮಪತ್ರ ಸಲ್ಲಿಕೆ
ಬೆಳಗಾವಿ: ಬೆಳಗಾವಿ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳನ್ನು ಒಳಗೊಂಡಿರುವ ವಾಯವ್ಯ ಪದವೀಧರರ ಕ್ಷೇತ್ರದಿಂದ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸುನೀಲ ಸಂಕ ಅವರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯಕ ಚುನಾವಣಾಧಿಕಾರಿ ನಿತೇಶ ಪಾಟೀಲ ಅವರಿಗೆ ಬುಧವಾರ ನಾಮಪತ್ರ ಸಲ್ಲಿಸಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಾಥ್ ನೀಡಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.