ಮಂಗಳವಾರ, 30 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಗೆ ಬೆಂಬಲ; 12 ಕ್ಷೇತ್ರಕ್ಕೆ ಅರ್‌ಪಿಐ ಕೋರಿಕೆ: ವೆಂಕಟಸ್ವಾಮಿ

Last Updated 25 ಮಾರ್ಚ್ 2023, 19:15 IST
ಅಕ್ಷರ ಗಾತ್ರ

ಮೈಸೂರು: ‘ಕರ್ನಾಟಕದಲ್ಲಿ ಬಿಜೆಪಿ ಬೆಂಬಲಿಸಿ ಚುನಾವಣೆ ಎದುರಿಸಲು ರಿಪಬ್ಲಿಕನ್‌ ಪಾರ್ಟಿ ಆಫ್‌ ಇಂಡಿಯಾ (ಅಠವಳೆ) ನಿರ್ಧರಿಸಿದ್ದು, 10ರಿಂದ 12 ಸ್ಥಾನಗಳಿಗೆ ಬೇಡಿಕೆ ಮುಂದಿಟ್ಟಿದೆ’ ಎಂದು ಪಕ್ಷದ ರಾಷ್ಟ್ರೀಯ ಕಾರ್ಯಾಧ್ಯಕ್ಷ ಡಾ.ಎಂ.ವೆಂಕಟಸ್ವಾಮಿ ಹೇಳಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು, ರಾಜ್ಯವನ್ನು ಕಾಂಗ್ರೆಸ್‌ ಮುಕ್ತಗೊಳಿಸುವುದು ನಮ್ಮ ಗುರಿ. 12 ಸ್ಥಾನಕ್ಕೆ ಬೇಡಿಕೆ ಇದ್ದು, ಬಿಜೆಪಿ ಜೊತೆ ಪಕ್ಷದ ಅಧ್ಯಕ್ಷ ರಾಮದಾಸ್‌ ಅಠವಳೆ ನೇತೃತ್ವದಲ್ಲಿ ಚರ್ಚೆ ನಡೆದಿದೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT