ಶನಿವಾರ, 3 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿನಯ್‌ ಕುಲಕರ್ಣಿಗೆ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದ ಸುಪ್ರೀಂ ಕೋರ್ಟ್

Last Updated 11 ಆಗಸ್ಟ್ 2021, 8:02 IST
ಅಕ್ಷರ ಗಾತ್ರ

ನವದೆಹಲಿ: ಧಾರವಾಡಕ್ಕೆ ಭೇಟಿ ನೀಡದಿರುವುದೂ ಒಳಗೊಂಡಂತೆ ವಿವಿಧ ಷರತ್ತುಗಳನ್ನು ವಿಧಿಸಿ ಮಾಜಿ ಸಚಿವ ವಿನಯ್‌ ಕುಲಕರ್ಣಿ ಅವರಿಗೆಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿಗಳಾದ ಯು.ಯು. ಲಲಿತ್ ಮತ್ತು ಅಜಯ್ ರಸ್ತೋಗಿ ಅವರಿದ್ದ ಪೀಠ ಜಾಮೀನು ನೀಡಿದೆ.ಸಿಬಿಐ ಅಧಿಕಾರಿಗಳು ಕರೆದಾಗವಿಚಾರಣೆಗೆ ಹಾಜರಾಗಿ ಸಹಕರಿಸಬೇಕು ಎಂಬ ಷರತ್ತನ್ನೂ ವಿಧಿಸಲಾಗಿದೆ.

ಬಿಜೆಪಿ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೇಶಗೌಡ ಗೌಡರ್ ಕೊಲೆ ಪ್ರಕರಣದಲ್ಲಿವಿನಯ್ ಕುಲಕರ್ಣಿ ಸಿಬಿಐನಿಂದನವೆಂಬರ್ 5, 2020ರಂದುಬಂಧನಕ್ಕೆ ಒಳಗಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT