ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಎಎಸ್ ಅಧಿಕಾರಿ ಮಂಜುನಾಥ್ ಜಾಮೀನು ಅರ್ಜಿ: ರಾಜ್ಯ ಸರ್ಕಾರಕ್ಕೆ ಸುಪ್ರಿಂ ನೋಟಿಸ್

Last Updated 17 ಆಗಸ್ಟ್ 2022, 7:38 IST
ಅಕ್ಷರ ಗಾತ್ರ

ನವದೆಹಲಿ: ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಐಎಎಸ್ ಅಧಿಕಾರಿ ಜೆ. ಮಂಜುನಾಥ್ ಜಾಮೀನು ಅರ್ಜಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರಿಂ ಕೋರ್ಟ್ ಬುಧವಾರ ನೋಟಿಸ್ ನೀಡಿದೆ.

೫ ಲಕ್ಷ ಲಂಚ ಪ್ರಕರಣದಲ್ಲಿ ಮಂಜುನಾಥ್ ಅವರನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದರು. ಮಂಜುನಾಥ್ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಮಂಜುನಾಥ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಪೀಠವು ಅರ್ಜಿಯ ವಿಚಾರಣೆ ನಡೆಸಿ, ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಕರ್ನಾಟಕ ಸರ್ಕಾರಕ್ಕೆ ನೋಟಿಸ್ ನೀಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT