ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀಳಾದೇವಿಗೆ ‘ಎಸ್‌ವಿಪಿ ಪ್ರಶಸ್ತಿ’

Last Updated 13 ಮಾರ್ಚ್ 2021, 20:33 IST
ಅಕ್ಷರ ಗಾತ್ರ

ಬೆಂಗಳೂರು: ಪ್ರೊ.ಎಸ್.ವಿ. ಪರಮೇಶ್ವರ ಭಟ್ಟ ‍ಪ್ರತಿಷ್ಠಾನ (ಮಂಗಳೂರು) ನೀಡುವ ‘ಪ್ರೊ.ಎಸ್‌.ವಿ.ಪಿ. ಪ್ರಶಸ್ತಿ’ಗೆ ಅನುವಾದಕಿ ನೀಳಾದೇವಿ ಆಯ್ಕೆಯಾಗಿದ್ದಾರೆ.

ಪ್ರತಿಷ್ಠಾನದ ಅಧ್ಯಕ್ಷರಾದ ಬಿ.ಎ. ವಿವೇಕ ರೈ ನೇತೃತ್ವದ ಸಮಿತಿಯು ಈ ಆಯ್ಕೆ ಮಾಡಿದೆ. ಪ್ರಶಸ್ತಿಯು ₹ 10 ಸಾವಿರ ನಗದು ಹಾಗೂ ಫಲಕವನ್ನು ಒಳಗೊಂಡಿದೆ ಎಂದು ಪ್ರತಿಷ್ಠಾನದ ಉಪಾಧ್ಯಕ್ಷ ಡಾ.ನಾ. ದಾಮೋದರ ಶೆಟ್ಟಿ ಪ‍್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT