ಮಂಗಳವಾರ, ಸೆಪ್ಟೆಂಬರ್ 21, 2021
21 °C

ಶಿಕ್ಷಕರ ಅರ್ಹತಾ ಪರೀಕ್ಷೆ: ಶೇ 19.51ರಷ್ಟು ಅಭ್ಯರ್ಥಿಗಳು ತೇರ್ಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸರ್ಕಾರಿ ಶಾಲಾ ಶಿಕ್ಷಕರ ಹುದ್ದೆಯ ಅರ್ಹತೆಗಾಗಿ ಆಗಸ್ಟ್‌ 22ರಂದು ನಡೆದ ಕರ್ನಾಟಕ- ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ (ಕೆ-ಟಿಇಟಿ) ಶೇ 19.51ರಷ್ಟು ಅಭ್ಯರ್ಥಿಗಳು ತೇರ್ಗಡೆಯಾಗಿದ್ದಾರೆ.

ಈ ಬಾರಿ 2.31 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದು, ಈ ಪೈಕಿ, 45,074 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ. ಕಳೆದ ವರ್ಷ ಶೇ 3.93 ರಷ್ಟು ಫಲಿತಾಂಶ ಬಂದಿತ್ತು. ಪತ್ರಿಕೆ– 1ರಲ್ಲಿ (ಒಂದರಿಂದ 5ನೇ ತರಗತಿಗೆ ಬೋಧಿಸುವ ಶಿಕ್ಷಕರಿಗಾಗಿ) 13,639 ಮಂದಿ ಶೇ 60ಕ್ಕಿಂತ ಹೆಚ್ಚು ಹಾಗೂ ಪತ್ರಿಕೆ– 2ರಲ್ಲಿ (6–8ನೇ ತರಗತಿಗೆ ಬೋಧಿಸುವ ಶಿಕ್ಷಕರಿಗಾಗಿ) 19,523 ಅಭ್ಯರ್ಥಿಗಳು ಶೇ 60ರಷ್ಟು ಅಂಕ ಗಳಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು