ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನವೆಂಬರ್ 5ರಿಂದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಪ್ರಾರಂಭ: ಸಚಿವ ಸುರೇಶ್‌ ಕುಮಾರ್‌

Last Updated 21 ಅಕ್ಟೋಬರ್ 2020, 14:22 IST
ಅಕ್ಷರ ಗಾತ್ರ

ಬೆಂಗಳೂರು: ನವೆಂಬರ್‌ ಐದರಿಂದ ಶಿಕ್ಷಕರ‌ ವರ್ಗಾವಣಾ ಪ್ರಕ್ತಿಯೆ ಪ್ರಾರಂಭವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈಗಾಗಲೇ ಭರವಸೆ ನೀಡಿದಂತೆ ಕಳೆದ‌ ಸಾಲಿನಲ್ಲಿ ಕಡ್ಡಾಯ ಹಾಗೂ ಹೆಚ್ಚುವರಿ ವರ್ಗಾವಣಾ ಶಿಕ್ಷೆಗೆ ಒಳಗಾದ ಶಿಕ್ಷಕರಿಗೆ ಮೊದಲು ಆದ್ಯತೆ ಸಿಗಲಿದೆ. ಈ ನಿಟ್ಟಿನಲ್ಲಿ ಕೂಡಲೇ ಅಧಿಸೂಚನೆ ಹಾಗೂ ವೇಳಾಪಟ್ಟಿಯನ್ನು ಹೊರಡಿಸಲು ಸಾರ್ವಜನಿಕ‌ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಸೂಚಿಸಿದ್ದೇನೆ. ನಾಳೆ ವೇಳಾಪಟ್ಟಿ ಪ್ರಕಟವಾಗಲಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT