ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅ. 4ರಂದು ಶಿಕ್ಷಕರ ಅರ್ಹತಾ ಪರೀಕ್ಷೆ: ಸಚಿವ ಎಸ್. ಸುರೇಶ್ ಕುಮಾರ್

Last Updated 17 ಆಗಸ್ಟ್ 2020, 12:49 IST
ಅಕ್ಷರ ಗಾತ್ರ

ಬೆಂಗಳೂರು: ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಅಕ್ಟೋಬರ್ 4ರಂದು ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

‘ಕೊರೊನಾ ಸೋಂಕು ಹರಡುತ್ತಿರುವ ಕಾರಣ ಎಲ್ಲ ಅಗತ್ಯ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಪರೀಕ್ಷೆ ನಡೆಸಲಾಗುವುದು. ಈ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಅಭ್ಯರ್ಥಿಗಳು ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಸಚಿವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT