ಶನಿವಾರ, ಅಕ್ಟೋಬರ್ 1, 2022
20 °C

ಶಿವಮೊಗ್ಗ ಗಲಭೆ: ರಾತ್ರಿ ಪಾಲಿಕೆಯಿಂದ ಫ್ಲೆಕ್ಸ್ ತೆರವು ಕಾರ್ಯಾಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಫ್ಲೆಕ್ಸ್ ಅಳವಡಿಕೆ ವಿಚಾರದಲ್ಲಿ ಗಲಭೆ ನಡೆದ ಹಿನ್ನೆಲೆಯಲ್ಲಿ  ಸೋಮವಾರ ರಾತ್ರಿ ಮಹಾನಗರ ಪಾಲಿಕೆಯಿಂದ ಶಿವಮೊಗ್ಗ ನಗರದಲ್ಲಿ ಅನಧಿಕೃತ ಫ್ಲೆಕ್ಸ್‌ಗಳ ತೆರವು ಕಾರ್ಯಾಚರಣೆ ನಡೆಯಿತು.

ಸ್ವತಃ ಪಾಲಿಕೆ ಆಯುಕ್ತ ಮಾಯಣ್ಣಗೌಡ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ನೂರಾರು ಸಿಬ್ಬಂದಿ ಪಾಲ್ಗೊಂಡಿದ್ದರು.

ಇಲ್ಲಿಯವರೆಗೆ ಶೇ 80 ರಷ್ಟು ಫ್ಲೆಕ್ಸ್ ತೆರವುಗೊಳಿಸಿದ್ದೇವೆ. ಉಳಿದವು ತಾಂತ್ರಿಕ ಕಾರಣದಿಂದ ತೆಗೆಯಲು ಸಾಧ್ಯವಾಗಿಲ್ಲ. ಮಂಗಳವಾರ ರಾತ್ರಿ ವೇಳೆಗೆ ಕಾರ್ಯಾಚರಣೆ ಪೂರ್ತಿಯಾಗಲಿದೆ ಎಂದು ಮಾಯಣ್ಣಗೌಡ 'ಪ್ರಜಾವಾಣಿ'ಗೆ ಪ್ರತಿಕ್ರಿಯಿಸಿದರು.

ಇವನ್ನೂ ಓದಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು