ಶನಿವಾರ, ಜೂನ್ 25, 2022
24 °C

ಪಠ್ಯ ಪುಸ್ತಕ ಪರಿಷ್ಕರಣೆ: ಬಿಜೆಪಿಯ ಸುಳ್ಳುಗಳು ಬಯಲಾಗಿವೆ ಎಂದ ಕಾಂಗ್ರೆಸ್‌

ಪ್ರಜಾವಾಣಿ ವೆಬ್‌ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯನ್ನು ಕಾಂಗ್ರೆಸ್‌ ತರಾಟೆಗೆ ತೆಗೆದುಕೊಂಡಿದೆ. 

‘ಪ್ರಜಾವಾಣಿ’ ವರದಿಗಳನ್ನು ಉಲ್ಲೇಖಿಸಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ಪಠ್ಯ ಪುಸ್ತಕ ಪರಿಷ್ಕರಣೆಯ ವಿಚಾರದಲ್ಲಿ ಬಿಜೆಪಿಯ ಸುಳ್ಳುಗಳು ಬಯಲಾಗಿವೆ’ ಎಂದು ಟೀಕಿಸಿದೆ. 

‘ಈಗಾಗಲೇ ಕೈಬಿಡಲಾಗಿದ್ದ ಪಠ್ಯಗಳು, ಬಿಜೆಪಿಯ ಸುಳ್ಳುಗಳು, ಅವರ ಅಜೆ೦ಡಾಗಳು, ಸೇರ್ಪಡೆ ಮಾಡಿದ ಪಠ್ಯ ಮತ್ತು ಅದರ ಉದ್ದೇಶಗಳು, ಇವುಗಳಿಂದ ಮಕ್ಕಳ ಕಲಿಕೆಯ ಮೇಲಾಗುವ ಪರಿಣಾಮಗಳ ಬಗ್ಗೆ ಶಿಕ್ಷಣ ತಜ್ಞರ ಅಭಿಪ್ರಾಯಗಳು ಹೀಗಿವೆ. ಜನ ಜಾಗೃತರಾಗಿರಬೇಕು’ ಎಂದೂ ಕಾಂಗ್ರೆಸ್‌ ತಿಳಿಸಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು