ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷಿ ಕಾಯ್ದೆ ಪ್ರತಿ ಸುಟ್ಟು ಯುಗಾದಿ ಆಚರಣೆ: ಬಡಗಲಪುರ ನಾಗೇಂದ್ರ

Last Updated 1 ಏಪ್ರಿಲ್ 2021, 19:04 IST
ಅಕ್ಷರ ಗಾತ್ರ

ಮೈಸೂರು: ಸರ್ಕಾರ ಈಚೆಗೆ ಜಾರಿಗೆ ತಂದಿರುವ ಕೃಷಿ ಕ್ಷೇತ್ರದ ಕಾಯ್ದೆಗಳ ಪ್ರತಿಗಳನ್ನು ಸುಟ್ಟು ವಿಶಿಷ್ಟವಾಗಿ ಯುಗಾದಿ ಹಬ್ಬ ಆಚರಿಸಲು ಕರ್ನಾಟಕ ರಾಜ್ಯ ರೈತ ಸಂಘ ಕರೆ ನೀಡಿದೆ.

ಭೂಸುಧಾರಣೆ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ, ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆಗಳ ಪ್ರತಿಗಳನ್ನೂ ಸುಟ್ಟು, ಕಾಯ್ದೆ ವಾಪಸ್ ಪಡೆಯುವಂತೆ ಸರ್ಕಾರವನ್ನು ಆಗ್ರಹಿಸಲಾಗುವುದು ಎಂದು ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮೈಸೂರು, ಮಂಗಳೂರು, ಚಿತ್ರದುರ್ಗದಲ್ಲಿ ಮೇ ತಿಂಗಳಿನಲ್ಲಿ ಬೃಹತ್ ಮಹಾ ಪಂಚಾಯತ್ ನಡೆಸುವ ಆಲೋಚನೆ ಇದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT