ಮಂಗಳವಾರ, ಜೂನ್ 22, 2021
27 °C

ಕೋವಿಡ್‌ ನಿಯಂತ್ರಣ: ಅರಣ್ಯ ಅಭಿವೃದ್ಧಿ ನಿಗಮದಿಂದ ₹25 ಲಕ್ಷ ದೇಣಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಎರಡನೇ ಅಲೆಯ ತೀವ್ರತೆ ಹೆಚ್ಚಾಗಿದ್ದು, ಇದೇ ಸಂದರ್ಭದಲ್ಲಿ ಅರಣ್ಯ ಅಭಿವೃದ್ಧಿ ನಿಗಮವು ಮುಖ್ಯಮಂತ್ರಿಗಳ ಕೋವಿಡ್–19 ಪರಿಹಾರ ನಿಧಿಗೆ ₹25 ಲಕ್ಷ ದೇಣಿಗೆ ನೀಡಿದೆ.

ನಿಗಮದ ಅಧ್ಯಕ್ಷೆ, ನಟಿ ತಾರಾ ಅನುರಾಧ ಅವರು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ₹25 ಲಕ್ಷಗಳ ದೇಣಿಗೆಯ ಚೆಕ್‌ ಅನ್ನು ಶುಕ್ರವಾರ ಹಸ್ತಾಂತರಿಸಿದರು. ನಿಗಮದ ವ್ಯವಸ್ಥಾಪಕ ನಿರ್ದೇಶಕ ಪುನೀತ್ ಪಾಠಕ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ... ಕರ್ಫ್ಯೂ ನಿರೀಕ್ಷಿತ ಫಲ ನೀಡಿಲ್ಲ, ಲಾಕ್‌ಡೌನ್‌ ಮಾಡುವುದು ಅನಿವಾರ್ಯ: ಬಿಎಸ್‌ವೈ

ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ 25 ಲಕ್ಷ ರೂ. ಗಳ ಸಿ.ಎಸ್.ಆರ್ ನಿಧಿ ಚೆಕ್ ಅನ್ನು...

Posted by Chief Minister of Karnataka on Friday, May 7, 2021

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು