ಸೋಮವಾರ, ಆಗಸ್ಟ್ 15, 2022
23 °C

ತನಿಖೆ ಸರಿಯಾದ ಹಾದಿಯಲ್ಲಿದೆ: ಎಚ್‌ಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಭದ್ರಾವತಿ: ‘ಡ್ರಗ್ಸ್ ಮಾಫಿಯಾ ವಿರುದ್ಧದ ತನಿಖೆ ಸರಿಯಾದ ಹಾದಿಯಲ್ಲಿ ಸಾಗಿದೆ. ಇದರಲ್ಲಿ ಇನ್ನೂ ಕೆಲವರ ಹೆಸರು ಕೇಳಿಬರುತ್ತಿದ್ದು ಕೂಡಲೇ ತನಿಖೆಗೆ ಒಳಪಡಿಸಿ ಕ್ರಮ ತೆಗೆದುಕೊಳ್ಳಲು ಸರ್ಕಾರ ಮುಂದಾಗಬೇಕು’ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.

ಮಾಜಿ ಶಾಸಕ ಎಂ.ಜೆ.ಅಪ್ಪಾಜಿ ಶ್ರದ್ಧಾಂಜಲಿ ಸಭೆಯಲ್ಲಿ ಭಾಗವಹಿಸಿದ ನಂತರ ಮಾಧ್ಯಮದಿಂದ ಎದುರಾದ ಪ್ರಶ್ನೆಗೆ ಉತ್ತರಿಸಿದ ಅವರು ‘ನಮ್ಮ ಹಿಂದಿನ ಮಿತ್ರರೊಬ್ಬರು ಡ್ರಗ್ಸ್ ವಿಚಾರಕ್ಕೆ ಹೊರತಾಗಿ ಹಲವು ಸಂಗತಿಗಳನ್ನು ಎಳೆಯುವ ಪ್ರಯತ್ನ ನಡೆಸಿದ್ದಾರೆ,ಈ ರೀತಿ ವಿಷಯಾಂತರ ಮೂಲಕ ತನಿಖೆ ಹಾದಿ ತಪ್ಪುವುದು ಸರಿಯಲ್ಲ ತನಿಖೆ ಈಗ ಸಾಗಿರುವ ಹಾದಿಯಲ್ಲೇ ಮುಂದುವರೆಯಲಿ ಎಂಬುದು ನಮ್ಮ ಒತ್ತಾಯ’ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು