ಭಾನುವಾರ, ಏಪ್ರಿಲ್ 18, 2021
32 °C

ಜೆಡಿಎಸ್ ಸಮಾವೇಶ: ಅರ್ಧದಲ್ಲೇ ನಾಡಗೀತೆ ಮೊಟಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಭಾನುವಾರ ನಡೆಯುತ್ತಿರುವ ಜೆಡಿಎಸ್ ಪಕ್ಷ ಸಂಘಟನಾ ಸಮಾವೇಶ ಮತ್ತು ಗ್ರಾಮ ಪಂಚಾಯಿತಿ ಸದಸ್ಯರ ಅಭಿನಂದನಾ ಸಮಾರಂಭದಲ್ಲಿ ನಾಡಗೀತೆಯನ್ನು ಅರ್ಧಕ್ಕೆ ಮೊಟಕುಗೊಳಿಸಿದ ಘಟನೆ ನಡೆಯಿತು.

ಸಮಾವೇಶ ಉದ್ಘಾಟನಾ ಸಮಾರಂಭದ‌ ಆರಂಭದಲ್ಲಿ ನಾಡ ಗೀತೆಯ ಧ್ವನಿಮುದ್ರಣವನ್ನು ಪ್ಲೇ ಮಾಡಲಾಯಿತು. ನಾಲ್ಕೇ ಸಾಲುಗಳ ಗಾಯನವಾಗುತ್ತಿದ್ದಂತೆ ನಾಡ ಗೀತೆ ಮೊಟಕುಗೊಂಡಿತು.

ನಾಡ ಗೀತೆ ಅರ್ಧಕ್ಕೆ ಮೊಟಕುಗೊಂಡಿರುವುದನ್ನು ಕಂಡು ಸಭಾಂಗಣದಲ್ಲಿದ್ದವರು ಗಲಿಬಿಲಿಗೊಂಡರು. ನಾಡ ಗೀತೆಯನ್ನು ಬಿಟ್ಟು ಕಾರ್ಯಕ್ರಮ ಮುಂದುವರಿಸಲಾಯಿತು.

ಇದನ್ನೂ ಓದಿ... ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಹಿಂದಿ ಹೇರಿದರೆ ರಕ್ತಪಾತ: ಸಿದ್ದರಾಮಯ್ಯ

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು