ಮಂಗಳವಾರ, ಸೆಪ್ಟೆಂಬರ್ 21, 2021
22 °C
ವಿಶ್ವಸಂಸ್ಥೆ ಮಾನವ ಹಕ್ಕು ಹೈಕಮಿಷನರ್ ವೆಬ್‌ಸೈಟ್‌ನಲ್ಲಿ ಪ್ರಕಟ

ಜನಾಂಗೀಯ ತಾರತಮ್ಯ ನಿವಾರಣೆಗೆ ಕನ್ನಡತಿ ನೀಡಿದ ಶಿಫಾರಸು ಪರಿಗಣಿಸಿದ ವಿಶ್ವಸಂಸ್ಥೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಇಂಗ್ಲಂಡ್‌ನ ಲ್ಯಾಂಕಸ್ಟರ್ ವಿಶ್ವವಿದ್ಯಾಲಯದಲ್ಲಿ ಕಾನೂನು ಸಂಶೋಧನಾ ವಿದ್ಯಾರ್ಥಿನಿಯಾಗಿರುವ ಇಲ್ಲಿನ ಪ್ರೀತಿ ಲೋಲಾಕ್ಷ ನಾಗವೇಣಿ ಅವರು ಜನಾಂಗೀಯ ತಾರ
ತಮ್ಯ ನಿವಾರಣೆಗೆ ಸಲ್ಲಿಸಿದ್ದ ಶಿಫಾರಸುಗಳನ್ನು ವಿಶ್ವ ಸಂಸ್ಥೆಯ ಮಾನವ ಹಕ್ಕುಗಳ ಹೈಕಮಿಷನರ್‌ ತಮ್ಮ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ್ದಾರೆ.

ಈ ಶಿಫಾರಸುಗಳ ಮಹತ್ವವನ್ನು ಪರಿಗಣಿಸಿರುವ ವಿಶ್ವ ಸಂಸ್ಥೆಯ ಮಾನವ ಹಕ್ಕುಗಳ ಹೈ ಕಮಿಷನರ್, ಅದನ್ನು ತಮ್ಮ ಅಧಿಕೃತ ವೆಬ್‌ಸೈಟ್‌ನಲ್ಲೇ ಪ್ರಕಟಿಸಿದ್ದಾರೆ. ಪ್ರೀತಿ ಅವರು ತಮ್ಮ ಸಹಪಾಠಿ ಸಂಶೋಧನಾ ವಿದ್ಯಾರ್ಥಿ ಅಮಿತ್ ಆನಂದ್ ಜೊತೆಯಲ್ಲಿ ಸಿದ್ಧಪಡಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು