ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನ ಪರಿಷತ್‌ ಚುನಾವಣೆ: ಬಿಜೆಪಿಗೆ ಬೆಂಬಲ ಇಲ್ಲ– ಎಚ್‌.ಡಿ. ದೇವೇಗೌಡ ಸ್ಪಷ್ಟನೆ

Last Updated 7 ಡಿಸೆಂಬರ್ 2021, 19:34 IST
ಅಕ್ಷರ ಗಾತ್ರ

ದೇವನಹಳ್ಳಿ: ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿಲ್ಲ, ಮಾಡಿಕೊಳ್ಳುವುದೂ ಇಲ್ಲ. ಯಾವುದೇ ಕಾರಣಕ್ಕೂನಮ್ಮ ಪಕ್ಷದ ಸದಸ್ಯರು ಬಿಜೆಪಿ ಅಭ್ಯರ್ಥಿಗಳಿಗೆ ಮತ ನೀಡದಂತೆ ಸೂಚನೆ ನೀಡಿದ್ದೇನೆ’ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

ತಾಲ್ಲೂಕಿನ ಮಾಳಿಗೇನಹಳ್ಳಿ ಕ್ರಾಸ್‌ನಲ್ಲಿ ಮಂಗಳವಾರ ಜೆಡಿಎಸ್‌ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು,ಜೆಡಿಎಸ್ ಪಕ್ಷವನ್ನು ಸಂಪೂರ್ಣವಾಗಿ ಮುಗಿಸಬೇಕು ಎಂದು ಕಾಯುತ್ತಿರುವವರಿಗೆ 2023ರ ವಿಧಾನಸಭೆ ಹಾಗೂ ಮುಂದಿನ ಲೋಕಸಭೆ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದೇವೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT