ಶುಕ್ರವಾರ, ಜನವರಿ 28, 2022
24 °C

ಮಾಹಿತಿ ನಮೂದು: ಅವಧಿ ವಿಸ್ತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಳೆಹಾನಿ, ಮಳೆ ಮತ್ತು ಪ್ರವಾಹದಿಂದ ಮನೆಗಳು ಹಾನಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎ, ಬಿ ಮತ್ತು ಸಿ ವರ್ಗದ ವರ್ಗವಾರು ವಿವರಗಳನ್ನು ರಾಜೀವ್‌ಗಾಂಧಿ ವಸತಿ ನಿಗಮ ನಿಯಮಿತದ ತಂತ್ರಾಂಶಕ್ಕೆ ನಮೂದಿಸುವ ಅವಧಿಯನ್ನು ಇದೇ 7ರವರೆಗೆ ವಿಸ್ತರಿಸಲಾಗಿದೆ.

ಈ ಹಿಂದೆ ನ. 30 ಕೊನೆಯ ದಿನವಾಗಿತ್ತು. ಸಾರ್ವಜನಿಕರ ಅನುಕೂಲಕ್ಕಾಗಿ ಅವಧಿ ವಿಸ್ತರಿಸಲಾಗಿದೆ. ಅಲ್ಲದೆ, ಬೆಳೆ ಹಾನಿಯ ವಿವರಗಳನ್ನೂ ಪರಿಹಾರ ತಂತ್ರಾಂಶದಲ್ಲಿ ದಾಖಲಿಸಲು ಕಂದಾಯ ಇಲಾಖೆ ಸೂಚಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು