ಗುರುವಾರ , ಜೂನ್ 30, 2022
21 °C

ಸಂವಾದ | ಪ್ರವಾಸೋದ್ಯಮ ಮತ್ತು ಹೋಟೆಲ್ ಉದ್ಯಮ: ಪುನಶ್ಚೇತನ ಹೇಗೆ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋವಿಡ್‌-19 ಲಾಕ್‌ಡೌನ್‌ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಪ್ರವಾಸೋದ್ಯಮ ಮತ್ತು ಹೋಟೆಲ್ ಉದ್ಯಮವನ್ನು ಪುನಶ್ಚೇತನಗೊಳಿಸುವುದು ಹೇಗೆ? ಎಂಬ ವಿಚಾರದ ಕುರಿತು ಪ್ರಜಾವಾಣಿ ಸಂವಾದ ಏರ್ಪಡಿಸಿದೆ. ಈ ಕಾರ್ಯಕ್ರಮವು ಫೇಸ್‌ಬುಕ್, ಯೂಟ್ಯೂಬ್, ಟ್ವಿಟರ್‌ನಲ್ಲಿ ಏಕಕಾಲಕ್ಕೆ ನೇರ ಪ್ರಸಾರವಾಗುತ್ತಿದೆ.

ಸಂವಾದದಲ್ಲಿ ಭಾಗವಹಿಸಿರುವವರು:
ಐ.ಎಂ, ವಿಠ್ಠಲಮೂರ್ತಿ, ಐಎಎಸ್ (ನಿವೃತ್ತ) ಮಾಜಿ ಪ್ರಧಾನ ಕಾರ್ಯದರ್ಶಿ, ಪ್ರವಾಸೋದ್ಯಮ ಇಲಾಖೆ
ಎಸ್. ಸುಧಾಕರ ಶೆಟ್ಟಿ, ಮಾಜಿ ಅಧ್ಯಕ್ಷ, ಎಫ್‌ಕೆಸಿಸಿಐ, ಕರ್ನಾಟಕ
ಪಿ.ಸಿ. ರಾವ್, ಅಧ್ಯಕ್ಷ, ಬೃಹತ್ ಬೆಂಗಳೂರು ಹೋಟೆಲ್ಸ್ ಅಸೋಸಿಯೇಶನ್

Fb.com/Prajavani.net
twitter.com/prajavani
youtube.com/prajavani

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು