ಗುರುವಾರ , ಜುಲೈ 7, 2022
23 °C

ಆನ್‌ಲೈನ್ ಮೂಲಕ ಸಾರಿಗೆ ಇಲಾಖೆಯ 3 ಸೇವೆಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಾರಿಗೆ ಇಲಾಖೆಯ ಸಕಾಲ ಸೇವೆಗಳಾದ ವಾಹನಗಳ ಮಾಲಿಕತ್ವ ವರ್ಗಾವಣೆ, ಸರಕು ಸಾಗಣೆ ರಹದಾರಿ ಮತ್ತು ವಾಹನ ಅರ್ಹತಾ ಪ್ರಮಾಣಪತ್ರಗಳ ಸೇವೆ ಪಡೆಯಲು ಇನ್ನು ಮುಂದೆ ಕಡ್ಡಾಯವಾಗಿ ಆನ್‌ಲೈನ್/ ಸೇವಾಸಿಂಧು ಪೋರ್ಟಲ್‌‌ ಮೂಲಕವೇ ಅರ್ಜಿ ಸಲ್ಲಿಸಬೇಕು.

ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ವ್ಯಾಪಾರ ಸರಳೀಕರಣ ಮತ್ತು ವ್ಯವಹಾರ ಸ್ನೇಹಿ ವ್ಯವಸ್ಥೆಯನ್ನು ಜಾರಿಗೆ ತರುವ ಉದ್ದೇಶದಿಂದ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಇಲಾಖೆಯ ಅಧಿಸೂಚಿತ ಸಕಾಲ ಸೇವೆಗಳನ್ನು ಆನ್‌ಲೈನ್‌ ಮೂಲಕ ನಿರ್ವಹಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು