ಮಂಗಳವಾರ, ಸೆಪ್ಟೆಂಬರ್ 21, 2021
25 °C

ಸಿಡಿ ಪ್ರಕರಣ ಕಾಂಗ್ರೆಸ್ ಪ್ರಾಯೋಜಿತ: ಬಿಜೆಪಿ ವಾಗ್ದಾಳಿ

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

PV Photo

ಬೆಂಗಳೂರು: ಸಿಡಿ ಪ್ರಕರಣದಲ್ಲಿ ಯುವತಿ ಮಂಗಳವಾರ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ಮತ್ತು ಬಿಜೆಪಿ ಮತ್ತೆ ಟ್ವೀಟ್ ಸಮರಕ್ಕೆ ಕಾರಣವಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ಸಿಡಿ ಪ್ರಕರಣ ರಾಜ್ಯ ಕಾಂಗ್ರೆಸ್ ಪ್ರಾಯೋಜಿತ ಎಂದು ಸಾಬೀತಾಗುತ್ತಿದೆ.

ಕೆಪಿಸಿಸಿ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್ ಅವರು ಯುವತಿ ಹೇಳಿಕೆ ದಾಖಲು ಮಾಡುವ ಸಂದರ್ಭದಲ್ಲಿ ಹಾಜರಿದ್ದು ಸಹಾಯ ಮಾಡುತ್ತಾರೆ ಎಂದರೆ ಏನರ್ಥ?

ಕೆಪಿಸಿಸಿ ಕಚೇರಿಯಿಂದಲೇ ಈ ಪ್ರಕರಣ ನಿರ್ವಹಣೆಯಾಗುತ್ತಿದೆ ಎಂಬುದು ನಿಜವೇ? ಎಂದು ಬಿಜೆಪಿ ಪ್ರಶ್ನಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು