ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭದ್ರಾವತಿ: 24 ವಿದ್ಯಾರ್ಥಿಗಳಿಗೆ ಕೋವಿಡ್‌

Last Updated 9 ಡಿಸೆಂಬರ್ 2021, 21:10 IST
ಅಕ್ಷರ ಗಾತ್ರ

ಭದ್ರಾವತಿ: ಇಲ್ಲಿಯ ನಿರ್ಮಲ ಆಸ್ಪತ್ರೆಯ ನರ್ಸಿಂಗ್ ಕಾಲೇಜಿನ 24 ವಿದ್ಯಾರ್ಥಿಗಳಿಗೆ ಕೋವಿಡ್‌ ಇರುವುದು ದೃಢಪಟ್ಟಿದೆ. ಗುರುವಾರ ಆಸ್ಪತ್ರೆ ಹಾಗೂ ಕಾಲೇಜು ಆವರಣವನ್ನು ಸೀಲ್‌ಡೌನ್‌ ಮಾಡಲಾಗಿದೆ.

ಶಿವಮೊಗ್ಗದ ಆಸ್ಪತ್ರೆಯಲ್ಲಿ ನರ್ಸಿಂಗ್ ಪರೀಕ್ಷೆ ನಡೆಯುತ್ತಿದ್ದು, ನ. 30ರಿಂದ ಡಿ.7ರವರೆಗೆ ನಿರ್ಮಲ ಆಸ್ಪತ್ರೆಯ ನರ್ಸಿಂಗ್ ಕಾಲೇಜಿನ 176 ವಿದ್ಯಾರ್ಥಿಗಳು ಪರೀಕ್ಷೆ ಬರೆದು ಬಂದಿದ್ದರು. ಮಂಗಳವಾರ ಸಂಜೆ ಈ ವಿದ್ಯಾರ್ಥಿಗಳನ್ನು ತಪಾಸಣೆ ಮಾಡಿದಾಗ ಅವರಲ್ಲಿ 24 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT