ಗುರುವಾರ , ಅಕ್ಟೋಬರ್ 29, 2020
19 °C

ಅಪಾಯದ ಮಟ್ಟದಲ್ಲಿ ಸ್ವರ್ಣಾ ನದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಸ್ವರ್ಣಾ ನದಿ ಅಪಾಯದ ಮಟ್ಟ‌ಮೀರಿ ಹರಿಯುತ್ತಿದೆ. ಪುತ್ತಿಗೆ ಮಠದ ಸುತ್ತಲೂ ನೀರಿನ ಮಠ ಏರಿಕೆಯಾಗುತ್ತಿದೆ.

ಬ್ರಹ್ಮಾವರದ ಉಪ್ಪೂರಿನಲ್ಲಿ ನೆರೆ ಬಂದಿದ್ದು, ಸಮೀಪದ ಗೋಶಾಲೆಗೆ ನೀರು ನುಗ್ಗಿದೆ. ಗೋವುಗಳನ್ನು ಎತ್ತರದ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು