ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬುಧವಾರ ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದಾರೆ.

ನಗರದ ತಾಜ್ ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ಗುರವಾರ ನಡೆಯಲಿರುವ ‘ಸಂಕಲ್ಪದಿಂದ ಸಿದ್ಧಿ (ಸಂಕಲ್ಪ್ ಸೇ ಸಿದ್ಧಿ)’ ಸಮಾವೇಶದ ಮೂರನೇ ಆವೃತ್ತಿಯಲ್ಲಿ ಭಾಗಿಯಾಗಲಿರುವ ಅವರು ಬಳಿಕ ದೆಹಲಿಗೆ ವಾಪಸಾಗಲಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.

ಮೋದಿ ಪ್ರೊಫೈಲ್ ಚಿತ್ರವಾಗಿ ತಿರಂಗ: ಪ್ರತಿಯೊಬ್ಬರೂ ಅನುಕರಿಸುವಂತೆ ಪ್ರಧಾನಿ ಮನವಿ

ಬುಧವಾರ ರಾತ್ರಿ 8 ಗಂಟೆಗೆ ದೆಹಲಿಯಿಂದ ಹೊರಡಲಿರುವ ಸಚಿವರು ಸುಮಾರು 11 ಗಂಟೆಗೆ ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿದ್ದಾರೆ. ಬಳಿಕ ರೇಸ್‌ಕೋರ್ಸ್ ರಸ್ತೆಯಲ್ಲಿರುವ ತಾಜ್ ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ತಂಗಲಿದ್ದಾರೆ.

ಗುರುವಾರ ಬೆಳಿಗ್ಗೆ 11 ಗಂಟೆಗೆ ‘ಸಂಕಲ್ಪ್ ಸೇ ಸಿದ್ಧಿ’ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ ನಂತರ ದೆಹಲಿಗೆ ವಾಪಸಾಗಲಿದ್ದಾರೆ ಎಂದು ಗೃಹ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.