ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಪ್ಪು ಶಿಲೀಂಧ್ರ ಸೋಂಕು: ಕೇಳಿದಷ್ಟು ಔಷಧ ಪೂರೈಕೆ ಸಾಧ್ಯವಾಗಿಲ್ಲ ಎಂದ ಡಿವಿಎಸ್‌

Last Updated 21 ಮೇ 2021, 18:29 IST
ಅಕ್ಷರ ಗಾತ್ರ

ಬೆಂಗಳೂರು: ಕಪ್ಪು ಶಿಲೀಂಧ್ರ ಸೋಂಕಿಗೆ ರಾಜ್ಯ ಕೇಳಿರುವಷ್ಟು ಔಷಧಿಯನ್ನು ಪೂರೈಕೆ ಮಾಡಲು ಸಾಧ್ಯವಾಗಿಲ್ಲ, ಮುಂಬರುವ ದಿನಗಳಲ್ಲಿ ಪೂರೈಕೆ ಮಾಡಲಾಗುವುದು ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರಗಳ ಸಚಿವ ಡಿ.ವಿ.ಸದಾನಂದಗೌಡ ಹೇಳಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಪ್ಪು ಶಿಲೀಂಧ್ರಕ್ಕೆ 20 ಸಾವಿರ ವಯಲ್ಸ್‌ ಔಷಧ ನೀಡುವಂತೆ ರಾಜ್ಯ ಸರ್ಕಾರ ಇದೇ 14 ರಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ಈಗಾಗಲೇ 1050 ವಯಲ್ಸ್‌ ಕಳಿಸಲಾಗಿದೆ. ಉಳಿದದ್ದನ್ನು ಆದಷ್ಟು ಬೇಗನೆ ಕಳಿಸುವುದಾಗಿ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT