ನವದೆಹಲಿ: ಕೇಂದ್ರದ ರಸಗೊಬ್ಬರ ಮತ್ತು ರಾಸಾಯನಿಕ ಖಾತೆ ಸಚಿವ ಡಿ.ವಿ. ಸದಾನಂದ ಗೌಡ ಅವರಿಗೆ ಕೊರೊನಾ ಸೋಂಕು ತಗುಲಿರುವುದು ಗುರುವಾರ ದೃಢಪಟ್ಟಿದೆ.

ಇದನ್ನು ಓದಿ:ಸಂಪಾದಕರ ಮಾತು | ಪ್ರಜಾವಾಣಿ ಆಂಡ್ರಾಯ್ಡ್ ಮತ್ತು ಐಒಎಸ್ ಆ್ಯಪ್ ಲೋಕಾರ್ಪಣೆ

ಬುಧವಾರ ಬೆಂಗಳೂರಿಗೆ ತೆರಳಿದ್ದ ಅವರಲ್ಲಿ ಜ್ವರದ ಲಕ್ಷಣಗಳು ಕಂಡುಬಂದಿದ್ದರಿಂದ ಗುರುವಾರ ಸಂಜೆ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು.

ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳುವ ಲಿಂಕ್:ಆಂಡ್ರಾಯ್ಡ್ ಆ್ಯಪ್|ಐಒಎಸ್ ಆ್ಯಪ್

'ಕೋವಿಡ್ ದೃಢಪಟ್ಟಿದ್ದು ಪ್ರತ್ಯೇಕ ವಾಸದಲ್ಲಿದ್ದೇನೆ. ನನ್ನ ಸಂಪರ್ಕದಲ್ಲಿ ಇದ್ದವರು ಸುರಕ್ಷಿತವಾಗಿರಿ, ಪರೀಕ್ಷೆಗೆ ಒಳಗಾಗಿ' ಎಂದು ಅವರು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.