ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೀರಶೈವ ಮಹಾಸಭಾ ಮಹಿಳಾ ವಿಭಾಗ: ಅರುಣಾದೇವಿ ಅಧ್ಯಕ್ಷೆ

Last Updated 24 ಸೆಪ್ಟೆಂಬರ್ 2020, 21:12 IST
ಅಕ್ಷರ ಗಾತ್ರ

ಬೆಂಗಳೂರು: ಅಖಿಲ ಭಾರತ ವೀರಶೈವ ಮಹಾಸಭಾದ ಮಹಿಳಾ ವಿಭಾಗದ ಅಧ್ಯಕ್ಷರಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಪುತ್ರಿ ಅರುಣಾದೇವಿ ನೇಮಕಗೊಂಡಿದ್ದಾರೆ.

ಮಹಾಸಭಾದ ಕೋಶಾಧ್ಯಕ್ಷರಾಗಿ ಜಿ.ಗುರುಬಸಪ್ಪ ಅವರನ್ನು ನೇಮಕ ಮಾಡಿದ್ದು, ಇಬ್ಬರೂ ಗುರುವಾರ ಪದಗ್ರಹಣ ಮಾಡಿದರು. ಈ ಸಂದರ್ಭದಲ್ಲಿ ಮಹಾಸಭಾ ಅಧ್ಯಕ್ಷ ಡಾ.ಶಾಮನೂರು ಶಿವಶಂಕರಪ್ಪ, ಮಹಾಪ್ರಧಾನ ಕಾರ್ಯದರ್ಶಿ ಈಶ್ವರ ಖಂಡ್ರೆ, ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ನಟರಾಜ್‌ ಸಾಗರನಹಳ್ಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT