ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಹನ ತೆರಿಗೆ ಇಳಿಕೆ

Last Updated 29 ಸೆಪ್ಟೆಂಬರ್ 2020, 21:18 IST
ಅಕ್ಷರ ಗಾತ್ರ

ಬೆಂಗಳೂರು: 13ರಿಂದ 20 ಆಸನಗಳ ಸಾಮರ್ಥ್ಯ ಇರುವ ಒಪ್ಪಂದ ವಾಹನಗಳಿಗೆ ಪ್ರತಿ ಆಸನಕ್ಕೆ ನಿಗದಿಪಡಿಸಿದ್ದ ಮೋಟಾರು ವಾಹನ ತೆರಿಗೆಯನ್ನು ₹900 ರಿಂದ ₹700ಕ್ಕೆ ಇಳಿಸಿ ಸಾರಿಗೆ ಇಲಾಖೆ ಅಧಿಸೂಚನೆಹೊರಡಿಸಿದೆ.

‘ತೆರಿಗೆ ಇಳಿಸಬೇಕೆಂದು ವಾಹನ ಮಾಲೀಕರು, ವಿವಿಧ ಸಂಘಟನೆಗಳು ಸಲ್ಲಿಸಿದ್ದ ಬೇಡಿಕೆಗೆ ಸ್ಪಂದಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT