ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

18ಕ್ಕೆ ರಾಜೀನಾಮೆ: ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ

Last Updated 12 ಮೇ 2022, 22:00 IST
ಅಕ್ಷರ ಗಾತ್ರ

ಧಾರವಾಡ: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಇದೇ 18ರಂದು ರಾಜೀನಾಮೆ ನೀಡುವುದಾಗಿ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘11ರಂದೇ ರಾಜೀನಾಮೆ ನೀಡಬೇಕಿತ್ಡು. ಚುನಾವಣೆ ಅಧಿಸೂಚನೆ ಬಂದಿರಲಿಲ್ಲ. ಗುರುವಾರ ಅಧಿಸೂಚನೆ ಹೊರಡಿಸಿದೆ. ಹೀಗಾಗಿ 18ಕ್ಕೆ ನೀಡುತ್ತೇನೆ ಎಂದರು.

‘ಬಿಜೆಪಿಯ ಮೋಹನ ಲಿಂಬಿಕಾಯಿ ಚುನಾವಣೆಗೆ ನಾನೇ ಅಭ್ಯರ್ಥಿ ಎಂದು ಬಿಂಬಿಸುತ್ತಿದ್ದಾರೆ’ ಎಂಬ ಪ್ರಶ್ನೆಗೆ ಅವರು, ‘ಆ ಬಗ್ಗೆ ನನಗೆ ಗೊತ್ತಿಲ್ಲ. 18ರ ನಂತರ ಬಿಜೆಪಿ ಟಿಕೆಟ್ ಕುರಿತು ಪ್ರತಿಕ್ರಿಯಿಸುತ್ತೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT