ಹಾವೇರಿ ಸರ್ಕಾರಿ ಎಂಜನಿಯರಿಂಗ್ ಕಾಲೇಜಿನಲ್ಲಿ ವಿದ್ಯಾಸಿರಿ ಸ್ಕಾಲರ್ ಷಿಪ್ ಗೆ ಕನ್ನ ಹಾಕಿದ ಪ್ರಕರಣದಲ್ಲಿ ಅಚ್ಚರಿ ಪಡುವಂತಹದೇನಿಲ್ಲ. @BJP4Karnataka ದ 40% ಕಮಿಷನ್ ಸರ್ಕಾರದಿಂದ ಸ್ಪೂರ್ತಿ ಪಡೆದಿರುವ ಸರ್ಕಾರಿ ನೌಕರರು ನೇರವಾಗಿ ವಿದ್ಯಾರ್ಥಿಗಳು, ಮಹಿಳೆಯರು, ರೈತರು ಹೀಗೆ ಎಲ್ಲರ ಸುಲಿಗೆಗೆ ಇಳಿದಿದ್ದಾರೆ. 1/6#Vidyasiripic.twitter.com/qLiRT4YRsM