ಶುಕ್ರವಾರ, 12 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮ ಲೆಕ್ಕಿಗ ಇನ್ನು ಮುಂದೆ ‘ಗ್ರಾಮ ಆಡಳಿತ ಅಧಿಕಾರಿ’

Last Updated 6 ಡಿಸೆಂಬರ್ 2022, 21:33 IST
ಅಕ್ಷರ ಗಾತ್ರ

ಬೆಂಗಳೂರು: ಗ್ರಾಮ ಲೆಕ್ಕಿಗರ ಹುದ್ದೆಯ ಹೆಸರನ್ನು ‘ಗ್ರಾಮ ಆಡಳಿತ ಅಧಿಕಾರಿ’ ಎಂದು ಬದಲಿಸಲಾಗಿದೆ. ಆದರೆ, ಹುದ್ದೆಯ ವೇತನ ಶ್ರೇಣಿ, ನೇಮಕಾತಿ ವಿಧಾನ, ಕರ್ತವ್ಯ ಮತ್ತು ಜವಾಬ್ದಾರಿಗಳಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಕಂದಾಯ ಸಚಿವರು ಪದನಾಮವನ್ನು ಗ್ರಾಮ ಆಡಳಿತ ಅಧಿಕಾರಿ ಎಂದು ಬದಲಾಯಿಸುವ ಬಗ್ಗೆ ಪ್ರಸ್ತಾವನೆ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT