ಭಾನುವಾರ, 28 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೇಜಾವರ ವಿಶ್ವೇಶತೀರ್ಥ ಶ್ರೀಗಳಿಗೆ ಪದ್ಮವಿಭೂಷಣ ಪ್ರಶಸ್ತಿ: ಕಾರಜೋಳ ಟ್ವೀಟ್

Last Updated 24 ಅಕ್ಟೋಬರ್ 2021, 6:09 IST
ಅಕ್ಷರ ಗಾತ್ರ

ಪೇಜಾವರದ ವಿಶ್ವೇಶತೀರ್ಥ ಶ್ರೀಗಳಿಗೆ ಕೇಂದ್ರ ಸರ್ಕಾರವು ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ಘೋಷಿಸಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ಈ ಕುರಿತು ಭಾನುವಾರ ಬೆಳಿಗ್ಗೆ ಟ್ವೀಟ್‌ ಮಾಡಿರುವ ಅವರು, 'ಪರಮಪೂಜ್ಯ ಉಡುಪಿ ಅಧೋಕ್ಷಜ ಮಠದ ಪೀಠಾಧಿಪತಿಗಳಾಗಿ ನಮ್ಮೆಲ್ಲರಿಗೂ ಹಲವಾರು ವರ್ಷಗಳ ಕಾಲ ನಿರಂತರ ಮಾರ್ಗದರ್ಶನ ಮಾಡಿದ್ದ ಶ್ರೀ ವಿಶ್ವೇಶತೀರ್ಥ ಶ್ರೀಪಾದರಿಗೆ ಭಾರತ ಸರ್ಕಾರ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ಘೋಷಿಸಿದೆ. ಇದು ಕನ್ನಡಿಗರಾದ ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ' ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT