ಸೋಮವಾರ, ಜೂನ್ 21, 2021
27 °C

ದೃಷ್ಟಿದೋಷವುಳ್ಳ ವಿದ್ಯಾರ್ಥಿ ಸಾಧನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೋಳೆ: ಕಾಗವಾಡ ತಾಲ್ಲೂಕಿನ ಕೃಷ್ಣಾ ಕಿತ್ತೂರದ ಶ್ರೀಲಕ್ಷ್ಮೀದೇವಿ ಶಿಕ್ಷಣ ಸಂಸ್ಥೆಯ ಕನ್ನಡ ಫ್ರೌಢಶಾಲೆಯ ದೃಷ್ಟದೋಷವುಳ್ಳ ವಿದ್ಯಾರ್ಥಿ ವಿವೇಕ ಗುರುಪಾದ ಜತ್ತಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 606 ಅಂಕಗಳನ್ನು ಗಳಿಸಿ ಸಾಧನೆ ಮಾಡಿದ್ದಾರೆ.

ಕನ್ನಡದಲ್ಲಿ 125ಕ್ಕೆ 125, ಸಮಾಜವಿಜ್ಞಾನದಲ್ಲಿ 100ಕ್ಕೆ 100 ಅಂಕ ಗಳಿಸಿ ಗಮನಸೆಳೆದಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.