ಮಂಗಳವಾರ, ಮೇ 18, 2021
30 °C

ವಿಟಿಯು ಪರೀಕ್ಷೆ ರದ್ದು ಇಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ‘ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮೊದಲ ಸೆಮಿಸ್ಟರ್‌ ಎಂಜಿನಿಯರಿಂಗ್‌ ಪರೀಕ್ಷೆಗಳನ್ನು ರದ್ದು ಮಾಡುವ ಪ್ರಶ್ನೆಯೇ ಇಲ್ಲ’ ಎಂದು ಉನ್ನತಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.

‘ವಿಶ್ವವಿದ್ಯಾಲಯದ ಬಹುತೇಕ ಸೆಮಿಸ್ಟರ್ ಪರೀಕ್ಷೆಗಳು ಈಗಾಗಲೇ ಮುಗಿದಿದ್ದು, ಇದೊಂದು ಮಾತ್ರ ಬಾಕಿ ಇದೆ. ಪರೀಕ್ಷೆ ರದ್ದುಗೊಳಿಸಿದರೆ ವಿದ್ಯಾರ್ಥಿಗಳ ಮೂರ್ನಾಲ್ಕು ತಿಂಗಳ ಶ್ರಮ ವ್ಯರ್ಥ ಆಗುತ್ತದೆ. ಮೊದಲ ಸಮಿಸ್ಟರ್‌ನಲ್ಲಿ ಪರೀಕ್ಷೆ ಬರೆಯಲು ಆಗದ ವಿದ್ಯಾರ್ಥಿಗಳಿಗೆ ಮುಂದಿನ ಸೆಮಿಸ್ಟರ್‌ಗೆ ಅವಕಾಶ ನೀಡಲಾಗುವುದು’ ಎಂದು ಭರವಸೆ ನೀಡಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು